31.2 C
ಪುತ್ತೂರು, ಬೆಳ್ತಂಗಡಿ
October 4, 2026
ಕ್ರೀಡಾ ಸುದ್ದಿವರದಿ

ಬಳಂಜ ಸಾರ್ವಜನಿಕ ಶ್ರೀ ಶಾರದೋತ್ಸವದ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ- ಉದ್ಘಾಟನೆ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 4ನೇ ವರ್ಷದ ವೈಭವದ ಶ್ರೀ ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಅ 4ರಂದು ನಡೆಯಿತು.

ಅಟ್ಲಾಜೆಯಲ್ಲಿ ಆಯೋಜಿಸಿದ ಪಂದ್ಯಾವಳಿಯನ್ನು ಯುವ ಉದ್ಯಮಿ ಸಂದೇಶ್ ಶೆಟ್ಟಿ ಪೊನ್ನೆದಕಲ ಉದ್ಘಾಟಿಸಿ ಶುಭ ಕೋರಿದರು.ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿದರು. ಸಂಘದ ಪದಾಧಿಕಾರಿಗಳು, ಊರವರು,ಕ್ರೀಡಾಪಟುಗಳು ಉಪಸ್ಥಿತರಿದ್ದರು.

Related posts

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!