31.2 C
ಪುತ್ತೂರು, ಬೆಳ್ತಂಗಡಿ
October 4, 2026
ಅಭಿನಂದನೆ

ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ರಿ. ವೇಣೂರು ಈ ಸಂಸ್ಥೆಗೆ ನಮ್ಮ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾ ರವರ ಶಿಫಾರಸಿನ ಮೇರೆಗೆ ಎಂ ಆರ್ ಪಿ ಎಲ್ ಮಂಗಳೂರು ನವರು ಕೊಡುಗೆಯಾಗಿ ನೀಡಿದ ಆಂಬುಲೆನ್ಸ್ ನ್ನು ಶಾಸಕರದ ಹರೀಶ್ ಪೂಂಜ ಲೋಕಾರ್ಪಣೆ ಮಾಡಿದರು

ವೇಣೂರು:ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ರಿಜಿಸ್ಟರ್ ವೇಣೂರು ಈ ಸಂಸ್ಥೆಗೆ ನಮ್ಮ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾ ರವರ ಶಿಫಾರಸಿನ ಮೇರೆಗೆ ಎಂ ಆರ್ ಪಿ ಎಲ್ ಮಂಗಳೂರು ನವರು ಕೊಡುಗೆಯಾಗಿ ನೀಡಿದ ಆಂಬುಲೆನ್ಸ್ ನ್ನು ಶಾಸಕರದ ಹರೀಶ್ ಪೂಂಜ ಲೋಕಾರ್ಪಣೆ ಮಾಡಿದರು

ಈ ಕಾರ್ಯಕ್ರಮದಲ್ಲಿ ವೈದ್ಯರಾದ ಶಾಂತಿಪ್ರಸಾದ್ ಪಲ್ಗುಣಿ ಸೇವಾ ಸಂಘದ ಸ್ಥಾಪಕರಾಗಿರುವ ಜಯರಾಜ್ ವಿ ಎಸ್ ಭಾರತೀಯ ಜನತಾ ಪಾರ್ಟಿಯ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ವೇಣೂರು ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಹೆಗ್ಡೆ ಭಾಜಪ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್. ಸೀತಾರಾಮ್ ಪುರುಷೋತ್ತಮ ರಾವ್ ಯುವ ಸೇವಾ ಸಂಗಮದ ಸೇವಾ ಸಮಿತಿಯ ಅಧ್ಯಕ್ಷರಾದ ಸುಧೀರ್ ಭಂಡಾರಿ ಮಹಿಳಾ ಸಮಿತಿಯ ಅಧ್ಯಕ್ಷರಾದ ಸಂಭಾಷಿಣಿ ಉದಯಕುಮಾರ್ ಪಂಚಾಯಿತಿನ ಕಟ ಪೂರ್ವ ಅಧ್ಯಕ್ಷರಾಗಿರುವ ಮಲ್ಲಿಕಾ ಕಾಶಿನಾಥ್ ಉಪಾಧ್ಯಕ್ಷರಾದ ಉಮೇಶ್ ನಡ್ತಿ ಕಲ್ಲು ಕೋಶಾಧಿಕಾರಿ ಪ್ರಶಾಂತ್ ಹೆಗಡೆ. ಅರುಣ್ ಕ್ರಾಸ್ತ ಪಂಚಾಯತ್ ಸದಸ್ಯರುಗಳು ಊರಿನ ಗಣ್ಯತಿ ಗಣ್ಯರು ಯುವ ಸೇವಾ ಸಂಗಮದ ಫೌಂಡರ್ ಟ್ರಸ್ಟಿಗಳು ಟ್ರಸ್ಟಿಗಳು ಸದಸ್ಯರು ಹಾಗೂ ಹಿತೈಷಿಗಳು ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು . ಯುವ ಸೇವಾ ಸಂಗಮದ ಸ್ಥಾಪಕರಾಗಿರುವ ಕೆ ವಿಜಯ ಗೌಡ ಪ್ರಾಸ್ತವಿಕದೊಂದಿಗೆ ಸ್ವಾಗತಿಸಿ.ಪ್ರಧಾನ ಕಾರ್ಯದರ್ಶಿಯಾಗಿರುವ ಯೋಗೀಶ್ ಧನ್ಯವಾದ ನೀಡಿದರು

Related posts

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ಸೇವಾ ಸಂಸ್ಥೆ ಬೆಳ್ತಂಗಡಿ ರವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಮತ್ತು ಕಾನೂನು ಮಾಹಿತಿ ಶಿಬಿರ

Suddi Udaya

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ಜನ ನಾಯಕ, ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಲ್ಲವ ಅಭಿಮಾನಿ ಬಳಗದಿಂದ ಗೌರವಾಭಿನಂದನೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ತುಳು ಭಾಷೆಗೆ ಐತಿಹಾಸಿಕ ಗೌರವ: ರಾಜ್ಯ ಸರ್ಕಾರದ ಸರ್ವ ಶ್ರೇಷ್ಠ ಸಾಧನೆ-ಸಂತೋಷ್ ಕುಮಾರ್

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya
error: Content is protected !!