30.9 C
ಪುತ್ತೂರು, ಬೆಳ್ತಂಗಡಿ
October 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಾಂಧಿ ಜಯಂತಿ ಪ್ರಯುಕ್ತ ಬೆಳ್ತಂಗಡಿ ಡಿ. ಕೆ. ಆರ್ . ಡಿ. ಎಸ್ ಹಾಗೂ ಉದಯ ಮಹಾಸಂಘದ ವತಿಯಿಂದ ಶ್ರಮದಾನ

ಬೆಳ್ತಂಗಡಿ : ಗಾಂಧಿಜಯಂತಿ ಪ್ರಯುಕ್ತ ಡಿ. ಕೆ. ಆರ್ . ಡಿ. ಎಸ್ ( ರಿ ) ಬೆಳ್ತಂಗಡಿ, ಉದಯ ಮಹಾಸಂಘ ಗಂಡಿಬಾಗಿಲು, ವತಿಯಿಂದ ರೇಣುಕ ಎಂಬವರ ಮನೆಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಡಿ.ಕೆ.ಆರ್‌.ಡಿ.ಎಸ್ ಬೆಳ್ತಂಗಡಿ ಇದರ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಪದಾಧಿಕಾರಿಗಳು ಅರುಣೋದಯ ಮಹಾಸಂಘ ಬೆಳ್ತಂಗಡಿ, ಚೈತನ್ಯ ಮಹಾಸಂಘ ತೋಟತ್ತಾಡಿ ಮತ್ತು ಉದಯಮಹಾ ಸಂಘ ಗಂಡಿಬಾಗಿಲು, ಇದರ ಸುಮಾರು 60 ಮಂದಿ ಸದಸ್ಯರು ನೆರಿಯ ನಿವಾಸಿ ರೇಣುಕಾ ಎಂಬವರ ಮನೆ ನಿರ್ಮಾಣದ ಭಾಗವಾಗಿ ಶ್ರಮದಾನ ವನ್ನು ಮಾಡಲಾಯಿತ್ತು.

ಊರ ಹಾಗೂ ಪರ ಊರ ದಾನಿಗಳ ಸಹಕಾರದಿಂದ ಉದಯ ಮಹಾ ಸಂಘ, ಗಂಡಿಬಾಗಿಲು ಇದರ ನೇತೃತ್ವದಲ್ಲಿ ಈ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಡಿ ಕೆ ಆರ್ ಡಿ ಎಸ್, ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಆದರ್ಶ್ ಪಿ. ಸ್ ಹಾಗೂ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದರು.

Related posts

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Suddi Udaya

ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ವನ್ಯಜೀವಿ ಮಂಡಳಿ ಅನುಮೋದನೆ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿಕೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya
error: Content is protected !!