24.2 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ನಾಯಿಯ ಮೇಲೆ ಚಿರತೆ ದಾಳಿ : ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ , ಬೋನು ಅಳವಡಿಸಲು ನಿರ್ಧಾರ

ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋಗಿದ್ದು ಆತಂಕಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಪಂದಿಸಿದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಅಳದಂಗಡಿ ಶಾಖೆ ಉಪ ವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಗಸ್ತು ಅರಣ್ಯ ಪಾಲಕ ಮಂಜುನಾಥ್ ಬಿ ಎಸ್, ಅರಣ್ಯ ವೀಕ್ಷಕ ರಾದ ವೆಂಕಪ್ಪ ನಾಯ್ಕ, ಪೂವಪ್ಪ ನಾಯ್ಕ ಸ್ಥಳ ಪರಿಶೀಲಿಸಿ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಚಿರತೆ ಸೆರೆಗೆ ಬೋನು ಅಳವಡಿಸಲು ನಿರ್ಧರಿಸಿದ್ದಾರೆ.

Related posts

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya
error: Content is protected !!