23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿಲಿನಿಯರ್ ಫಾರ್ಮರ್ ಆಫ್ ಇಂಡಿಯಾ ಪ್ರಶಸ್ತಿಗೆ  ಕೃಷಿಕ ಗಣೇಶ್ ಗೌಡ ಕಲಾಯಿ ಆಯ್ಕೆ

 ಬೆಳ್ತಂಗಡಿ:  ಕೇಂದ್ರದಿಂದ ನೀಡಲ್ಪಡುವ ಮಿಲಿನಿಯರ್ ಫಾರ್ಮರ್ ಆಫ್ ಇಂಡಿಯಾ (ಎಂಎಫ್ಓಐ) ಪ್ರಶಸ್ತಿಗೆ  ಬೆಳ್ತಂಗಡಿ ಕೊಕ್ಕಡ ಗ್ರಾಮದ ಕಲಾಯಿ ಮನೆಯ ಪ್ರಗತಿ ಪರ ಕೃಷಿಕ ಗಣೇಶ್ ಗೌಡ ಕೊಕ್ಕಡ  ಆಯ್ಕೆಗೊಂಡಿದ್ದಾರೆ.

 ಕೃಷಿ ಜಾಗರಣ್ ಆಯೋಜಿಸಿರುವ ಈ ಪ್ರಶಸ್ತಿ ಕಾರ್ಯಕ್ರಮಕ್ಕೆ ಐಸಿಎಆರ್ ಸಹ ಪ್ರಾಯೋಜಕತ್ವ ಇದ್ದು ಕೃಷಿ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಮತ್ತು ನಾವೀನ್ಯತೆಗೆ ಸಲ್ಲುವ ಗೌರವ ಇದಾಗಿದೆ. ಗಣೇಶ್ ಗೌಡ ಕೊಕ್ಕಡ ಅಡಿಕೆ ಬೆಳೆಗಾರರ ಯಶಸ್ವಿ ಕೃಷಿಕ ಎನ್ನುವ ನಿಟ್ಟಿನಲ್ಲಿ ಅವರ ಹೆಸರು ಶಿಫಾರಸುಗೊಂಡಿದೆ.   

Related posts

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ನಮ್ಮೆಲ್ಲರ ಹೆಮ್ಮೆಯ ಭಾಷೆ: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya
error: Content is protected !!