32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಸರ್ವ ಧರ್ಮ ಪ್ರಾರ್ಥನೆ

ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇದರ ರೋವರ್ಸ್-ರಂಜರ್ಸ್, ಸ್ಕೌಟ್-ಗೈಡ್ಸ್, ಹಾಗೂ ಕಬ್-ಬುಲ್ ಬುಲ್ ವಿಭಾಗದ ವತಿಯಿಂದ ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು. ಧಾರ್ಮಿಕ ಸೌಹಾರ್ದತೆಯನ್ನುಂಟು ಮಾಡುವ ಈ ಪ್ರಾರ್ಥನೆಯಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯಶಿಕ್ಷಕಿ ಚಂದ್ರಮತಿ, ಹಿರಿಯ ಶಿಕ್ಷಕಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ, ರೇಂಜರ್ ಲೀಡರ್ ಶ್ರೀಮತಿ ವಸಂತಿ, ಗೈಡ್ ಕ್ಯಾಪ್ಟನ್ ರೇವತಿ, ಕಬ್ ಮಾಸ್ಟರ್ ಪ್ರೇಮ, ಪ್ಲಾಕ್ ಲೀಡರ್ ಭಾರತಿ ಕಾರ್ಯಕ್ರಮವನ್ನು ಸಂಘಟಿಸಿದರು.

ಶಿಕ್ಷಣ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು, ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya
error: Content is protected !!