30.9 C
ಪುತ್ತೂರು, ಬೆಳ್ತಂಗಡಿ
October 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಉಡುಪಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಾರ್ಷಿಕ ಸಭೆ; ಉತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ದ್ವಿತೀಯ ಸ್ಥಾನ

ಕುವೆಟ್ಟು : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಅ 4‌ ರoದು ಮoಗಳೂರು ಸೈoಟ್ ಸೆಬಾಸ್ಟಿಯನ್ ಚರ್ಚ್ ಹಾಲ್ ಬೆoದೂರುವೆಲ್ ಮoಗಳೂರು ಇಲ್ಲಿ ನಡೆದ 36 ನೇ ವಾರ್ಷಿಕ ಮಹಾಸಭೆಯಲ್ಲಿ 14 ವಲಯಗಳಲ್ಲಿ ಉತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಜಿಲ್ಲಾ ಅಧ್ಯಕ್ಷರಾದ ನವೀನ್ ರೈ ಪoಜಳ ಪ್ರಶಸ್ತಿಯನ್ನು ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಇವರಿಗೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಯ್ ಮoಗಳೂರು, ಕೋಶಾಧಿಕಾರಿ ಹೆರಿಕ್ ಡಿಸೋಜ, ಉಪಾಧ್ಯಕ್ಷರಾದ ದೇವರಾಜ್ ಶೆಟ್ಟಿ ಸುರತ್ಕಲ್, ದತ್ತಾತ್ರೇಯ ಕಾರ್ಕಳ. ಜಿಲ್ಲಾ ಕಟ್ಟಡ ಸಮಿತಿಯ ಅಧ್ಯಕ್ಷ ಆನಂದ ಎನ್ ಬoಟ್ವಾಳ, ಸoಚಾಲಕರಾದ ಗೋಪಾಲ ಸುಳ್ಯ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್ ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಬೆಳ್ತಂಗಡಿ ವಲಯದ ಗೌರವ ಅಧ್ಯಕ್ಷರಾದ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಉಪಾಧ್ಯಕ್ಷ ಉಮೇಶ್ ಕುಲಾಲ್ ಹಾಗೂ‌ ಗೌರವ ಸಲಹೆಗಾರರು ವಲಯದ ಪದಾಧಿಕಾರಿಗಳು ಸರ್ವ ಸದಸ್ಯರು ಪ್ರಶಸ್ತಿ ಸ್ವೀಕರಿಸುವ ಸoದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಗುರಿಪಳ್ಳ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮ: ಸಿದ್ದಿವಿನಾಯಕ ಸಭಾಂಗಣ ಉದ್ಘಾಟನೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!