32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಕಾಲೇಜಿನಲ್ಲಿ ಕಂಪ್ಯೂಟೇಶನಲ್ ಬಯೋಟೆಕ್ನಾಲಜಿ ಕುರಿತಾದ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಕಂಪ್ಯೂಟೇಶನಲ್ ಬಯೋಟೆಕ್ನಾಲಜಿ ವಿಷಯದ ಕುರಿತಾದ ಕಾರ್ಯಾಗಾರದ ಉದ್ಘಾಟನೆಯು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ ನೆರವೇರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಡಿ.ಎಂ ಆರ್.ಐ.ಬಿ.ಎಸ್ ನ ಅಸಿಸ್ಟೆಂಟ್ ಪ್ರೊಫೆಸರ್ ಜಗದೀಶ್ ಪೊಯ್ಯೆ ಹಾಗೂ ಸೈಂಟಿಫಿಕ್ ಆಫೀಸರ್ ಪ್ರದ್ಯುಮ್ನ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಅಭಿಜೀತ್ ಬಡಿಗೇರ್ ಸಂಯೋಜಿಸಿ ನಿರೂಪಿಸಿದರು.
ಪ್ರಾಧ್ಯಾಪಕರಾದ ದೀಕ್ಷಿತ್ ರೈ ಅವರು ಸಹಕರಿಸಿದರು.

Related posts

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya
error: Content is protected !!