24.2 C
ಪುತ್ತೂರು, ಬೆಳ್ತಂಗಡಿ
October 6, 2026
ನಿಧನ

ಕಾಪಿನಡ್ಕ: ರಾಮಕ್ಕು ಕೆಮಣಬೈಲುಗುತ್ತು ನಿಧನ

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಕಾರಂದೂರು ಗ್ರಾಮದ ಆಲಡ್ಕ ಕೆಮಣಬೈಲುಗುತ್ತು ಹೇವ ಲಕ್ಷ್ಮಣ ಪೂಜಾರಿಯವರ ಧರ್ಮಪತ್ನಿ ರಾಮಕ್ಕು (97ವ ) ಅವರು ವಯೋಸಹಜ ಅಸೌಖ್ಯದಿಂದ ಅ. 5ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಮೂವರು ಪುತ್ರರಾದ ನಾರಾಯಣ ಪೂಜಾರಿ, ರಾಘವ ಪೂಜಾರಿ, ಪ್ರಮೋದ್ ಪೂಜಾರಿ, ಓರ್ವೆ ಪುತ್ರಿ ನಳಿನಿ ಹಾಗೂ ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ ಸುಮತಿ ಎಸ್. ಜೈನ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya
error: Content is protected !!