30.9 C
ಪುತ್ತೂರು, ಬೆಳ್ತಂಗಡಿ
October 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ವೀಲ್ ಚೆಯರ್ ಹಸ್ತಾಂತರ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ 592 ನೇ ಸೇವಾ ಯೋಜನೆಯ ಬೆಳ್ತಂಗಡಿ ತಾಲೂಕು ನಗರ ಪುನರ್ ವಸತಿ ಕಾರ್ಯಕರ್ತರಾದ ಫೌಝಿಯಾ ಇವರ ಮಾರ್ಗದರ್ಶನದಲ್ಲಿ ದಾನಿಗಳ ಸಹಾಯದ ಮೂಲಕ ಬೆಳ್ತಂಗಡಿ ಗುರಿಂಗಣ ಸಮೀಪದ ಬಿ ಕೆ ಆದಮ್ ಅವರ ಪುತ್ರ ಅಹ್ಮದ್ ಅಫ್ಲಾಲ್ ರವರಿಗೆ ವೀಲ್ ಚೆಯರ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಜಗದೀಶ್ ಲಾಯಿಲ, ಉಪಾಧ್ಯಕ್ಷ ಸಂದೀಪ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಶರತ್ ಕರಾಯ, ಜೊತೆ ಕಾರ್ಯದರ್ಶಿ ವಿನೋದ್ ಗುರಿಂಗಣ, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

Related posts

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!