23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ಅ. 1 ಮತ್ತು 2ರಂದು ಕೆಪಿಎಸ್ ಪುಂಜಾಲಕಟ್ಟೆಯಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಅಚಿಂತ್ಯ ಶಂಕರ್ ಕೆ., ಚಿರಾಗ್ ಎಂ. ಪೂಜಾರಿ, ಮನ್ವಿತ್ ಬಿ. ಎಸ್., ವರ್ನಿತ್, ರಾಯಲ್ ಮೊರಾಸ್, ಮುಹಮ್ಮದ್ ಶಿಬ್ಲಿ, ನಿಖಿಲ್ ಶೆಟ್ಟಿ, ಅಶ್ವಿನ್ ರಾಕೇಶ್ ಪಾಯಸ್, ವೈಭವ್, ಭವಿನ್ ಅಂಚನ್, ನಲ್ಸಿಂಗ್ರನ್, ನಿತಿನ್ ಗೌಡ ಎಚ್. ಎನ್, ಸುಹಾನ್ , ಇಚ್ಚಾ ಶೆಟ್ಟಿ, ಮನಸ್ವಿ ಎಚ್. ಪೂಜಾರಿ ಹಾಗೂ ಧೃತಿ ಸುರೇಖ್ ಪೂಜಾರಿ ಅವರು ವಿವಿಧ ಅಥ್ಲೆಟಿಕ್ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ವಲೇರಿಯನ್ ಡಿಸೋಜ ಮತ್ತು ಶ್ರೀ ಮಂಜುನಾಥ ರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!