24.2 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕು ವಾಹನ ಚಾಲಕ ಮಾಲಕರ ಸ್ವಾಭಿಮಾನಿ ಸಂಘದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಸರಕು ವಾಹನ ಚಾಲಕ ಮಾಲಕರ ಸ್ವಾಭಿಮಾನಿ ಸಂಘ ಉಜಿರೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಸಂಘದ ನೂತನ ಅಧ್ಯಕ್ಷರಾಗಿ ಅವಿನಾಶ್ ತಾರಗಂಡಿ, ಉಪಾಧ್ಯಕ್ಷರಾಗಿ ಅಶೋಕ್ ಗೌಡ, ಕಾರ್ಯದರ್ಶಿಯಾಗಿ ಸಂದೇಶ್ ಆಲಂತೂರು, ಉಪ ಕಾರ್ಯದರ್ಶಿಯಾಗಿ ಅಶ್ರಫ್ ಎಂ.ಎಚ್. ಹಾಗೂ ಖಜಾಂಚಿಯಾಗಿ ಅಬುಸಾಲಿ ಆಯ್ಕೆಯಾಗಿದ್ದಾರೆ.

ಸಂಘದ ಸದಸ್ಯರಾಗಿ ಅಬ್ದುಲ್ಲಾ, ನವಾಜ್, ನಿತಿನ್, ಧನಂಜಯ್, ಗಣೇಶ್ ಎಂ., ನೌಷಾದ್ ಹಾಗೂ ಆಸಿಫ್ ಅವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳು ಸಂಘದ ಸದಸ್ಯರ ಹಿತಾಸಕ್ತಿ, ಸರಕು ವಾಹನ ಚಾಲಕರ ಸಮಸ್ಯೆಗಳು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya
error: Content is protected !!