25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ(ಅ.7) : ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33ಕೆವಿ ವೇಣೂರು

ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುತ್ತಿರುವ ವೇಣೂರು ಟೌನ್, ಹೊಕ್ಕಾಡಿಗೋಳಿ, ನಿಟ್ಟಡೆ, ಪೆರಿಂಜೆ, ಹೊಸಂಗಡಿ, ಮರೋಡಿ, ಅಂಡಿಂಜೆ, ಸೋಣಂದೂರು ಹಾಗೂ ಪಡಂಗಡಿ ಫೀಡರುಗಳಲ್ಲಿ ಅ.7 ರಂದು ಬೆಳಿಗ್ಗೆ ಗಂಟೆ10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
error: Content is protected !!