25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜದಲ್ಲಿ ಚಿರತೆ ಸೆರೆಗೆ ಬೋನು ಅಳವಡಿಕೆ

ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಇಂದು(ಅ.6) ವೇಣೂರು ವಲಯ ಅರಣ್ಯ ಅಧಿಕಾರಿ ಭರತ್ ಯು ಜಿ ರವರ ಸೂಚನೆಯಂತೆ ಅಳದಂಗಡಿ ಶಾಖೆ ಉಪ ವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್ ನೇತೃತ್ವದಲ್ಲಿ ಅಳದಂಗಡಿ ಗಸ್ತು ವನ ಪಾಲಕ ಮಂಜುನಾಥ್, ಸಿಬ್ಬಂದಿಗಳಾದ ಪೂವಪ್ಪ ನಾಯ್ಕ, ವೆಂಕಪ್ಪ ನಾಯ್ಕ, ವಸಂತ ಹಾಗೂ ಸ್ಥಳೀಯರು ಸೇರಿಕೊಂಡು ಬೋನು ಅಳವಡಿಸಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya
error: Content is protected !!