32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೇಸಿ ಸಪ್ತಾಹ: ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕಕ್ಕೆ ಅತ್ಯುತ್ತಮ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನಾ ಪ್ರಶಸ್ತಿ

ಮಡಂತ್ಯಾರು: ಸಾಯಿ ಸುಮ ನಾವಡರವರ ಅಧ್ಯಕ್ಷತೆಯಲ್ಲಿ ನಡೆದ ಮಡಂತ್ಯಾರು ಜೇಸಿ ಸಪ್ತಾಹದಲ್ಲಿ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕಕ್ಕೆ ಅತ್ಯುತ್ತಮ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಹರೀಂದ್ರ ಪೈರವರು ಪ್ರಶಸ್ತಿ ಸ್ವೀಕರಿಸಿದರು. ಕಳೆದ ಎಂಟು ವರ್ಷಗಳಿಂದ ಇದುವರೆಗೂ ಈ ಘಟಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಗೌರವ ಪಡೆಯಲು ಕಾರಣೀಕರ್ತವಾಗಿದೆ.

Related posts

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!