32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಆರಂಬೋಡಿ :-ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ನೀರಪಲ್ಕೆ ಕ್ರೀಡಾoಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರಾದ ಪ್ರಭಾಕರ್. ಎಚ್. ಹುಲಿಮೇರು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಎಸ್. ಕೆ. ಫ್ರೆಂಡ್ಸ್ ಅಧ್ಯಕ್ಷರಾದ ನವೀನ್ ಕೂಡುರಸ್ತೆ ವಹಿಸಿದರು.

ಮುಖ್ಯ ಅತಿಥಿಯಾಗಿ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಅಧ್ಯಕ್ಷರು ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ಸಿದ್ದಕಟ್ಟೆ ಕೊಡಂಗೆ ಕಂಬಳ ಸಮಿತಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಆರಂಬೋಡಿ ಬಿರುವೆರೆ ಕೂಟ ಅಧ್ಯಕ್ಷರು ಸುರೇಂದ್ರ ಪೂಜಾರಿ, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ,ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲೀಲಾ, ಸಿದ್ದಕಟ್ಟೆ ಸಿ. ಎ. ಬ್ಯಾಂಕ್ ನಿರ್ದೇಶಕರು ವೀರಪ್ಪ , ತಿಮ್ಮಪ್ಪ ಪೂಜಾರಿ ಕೂಡುರಸ್ತೆ, ಸುದರ್ಶನ್ ಮಂಜಿಲ, ಕಿರಣ್ ಸುವರ್ಣ ನೆತ್ತೋಡಿ ಮರೂರು,ಸದಾಶಿವ ಪೂಜಾರಿ ಹುಲಿಮೇರು, ಸಂತೋಷ್ ಮಂಜಿಲ, ಹರೀಶ್ ಮಾಸ್ತಿಕಟ್ಟೆ, ಗೋಪಾಲ ಕುಲಾಲ್, ಗುರು ನೀರಪಲ್ಕೆ,ಇನ್ನಿತರರು ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನ ಸದಸ್ಯರಾದ ಅಭಿಷೇಕ್ ನೀರಪಲ್ಕೆ, ಪ್ರಸಾದ್, ಪ್ರದೀಪ್, ಪ್ರಕಾಶ್, ಸುಜೀತ್, ರಾಕೇಶ್, ವಿಕಾಸ್, ಪ್ರಜ್ವಲ್,ಆದರ್ಶ್, ಸುಶಾಂತ್,ಸುರೇಶ್ಎಚ್ ಹೊಕ್ಕಾ ಡಿಗೋಳಿ,ಇನ್ನಿತರರು ಉಪಸ್ಥಿತರಿದ್ದರು. ಒಟ್ಟು 63ತಂಡಗಳು ಭಾಗವಹಿಸಿದವು

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!