23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಲ್ಡ್ ಮೆಡಲ್ ವಿಜೇತೆ ಎಂ. ಆರ್. ಪೂವಮ್ಮರವರಿಗೆ ರೂ. 5 ಕೋಟಿ ಪ್ರೋತ್ಸಾಹ ಧನ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿರುವ ಹೆಮ್ಮೆಯ ಅರ್ಜುನ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರ ಸುದೀರ್ಘ ಅಂತಾರಾಷ್ಟ್ರೀಯ ಸಾಧನೆಯನ್ನು ಗುರುತಿಸಿ, ಅವರಿಗೆ ರೂ.5 ಕೋಟಿ ವಿಶೇಷ ಪ್ರೋತ್ಸಾಹಧನ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

Related posts

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya
error: Content is protected !!