30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಜೇಸಿ ಸಪ್ತಾಹದಲ್ಲಿ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ. ಗೌಡ ರವರಿಗೆ “ಜೇಸಿ ಸಾಧನಾಶ್ರೀ ಪುರಸ್ಕಾರ

ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36ನೇ ಸಾಲಿನ ವರ್ಣರಂಜಿತ ಜೇಸಿ ಸಪ್ತಾಹದಲ್ಲಿ ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ನಿವೃತ್ತ ಮುಖ್ಯಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ರವರಿಗೆ “ಜೇಸಿ ಸಾಧನಾಶ್ರೀ ಪುರಸ್ಕಾರ” ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಮಡಂತ್ಯಾರು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಮಡಂತ್ಯಾರು ಜೆಸಿಐ ಅಧ್ಯಕ್ಷೆ ಜೇಸಿ ಸಾಯಿಸುಮಾ ಎಂ ನಾವಡ ಹಾಗೂ ಜೆಸಿಐ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya
error: Content is protected !!