32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.11 -19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಧರ್ಮಸ್ಥಳ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅ. 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.
ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.


ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.


ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತಿçÃಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತಿçÃಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya
error: Content is protected !!