30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ-ಪುತ್ತಿಲ ಬಿಜೆಪಿ ಸ್ಪಂದನ ಸಮಿತಿಯಿಂದ ಬಾಲಕಿ ವಿಯಾಂಶಿಗೆ 2 ಲಕ್ಷ ರೂ. ಎಫ್‌ಡಿ ಬಾಂಡ್ ವಿತರಣೆ

ಬೆಳ್ತಂಗಡಿ: ಬಿಜೆಪಿ ಸ್ಪಂದನ ಸಮಿತಿ ಬಾರ್ಯ-ಪುತ್ತಿಲ ವತಿಯಿಂದ ಆಶಕ್ತ ಕುಟುಂಬಗಳ ನೆರವಿನ ಭಾಗವಾಗಿ ಇತ್ತೀಚೆಗೆ ನಿಧನರಾದ ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರವೀಣ್ ಬೇಂಗಿಲ್ ಅವರ ಪುತ್ರಿ ವಿಯಾಂ ಭವಿಷ್ಯದ ಭದ್ರತೆಗಾಗಿ ರೂ. 2 ಲಕ್ಷ ಸಂಗ್ರಹಿಸಿ ಫಿಕ್ಸೆಡ್ ಡೆಪಾಸಿಟ್ ಬಾಂಡ್ ವಿತರಿಸಲಾಯಿತು.

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶೇಷಪ್ಪ ಸಾಲಿಯಾನ್ ಬಾಂಡ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸ್ಪಂದನ ಸಮಿತಿ ಅಧ್ಯಕ್ಷ ಪ್ರಸನ್ನ ಗೌಡ ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!