25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 9ರಿಂದ ಪಾರಸ್ ಪೃಥ್ವಿ ಜ್ಯುವೆಲರ್ಸ್‌ನಲ್ಲಿ”ಪೃಥ್ವಿ ಮಹಾ ಪರ್ವ”

ಬೆಳ್ತಂಗಡಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸಂತೆಕಟ್ಟೆಯ ಪಾರಸ್ ಪೃಥ್ವಿ ಜ್ಯುವೆಲರ್ಸ್‌ನಲ್ಲಿ ಅಕ್ಟೋಬರ್ 9ರಿಂದ “ಪೃಥ್ವಿ ಮಹಾ ಪರ್ವ” ಆರಂಭಗೊಳ್ಳಲಿದೆ.

ಜೋಡಿ ಹಬ್ಬದ ಸಂಭ್ರಮಕ್ಕೆ “ಜೋಡಿ ಹಬ್ಬ -ಜೋಡಿ ಕೊಡುಗೆಗಳು” ಎಂಬ ವಿಶೇಷ ಆಕರ್ಷಣೆಯೊಂದಿಗೆ ಗ್ರಾಹಕರಿಗೆ ಚಿನ್ನಾಭರಣಗಳ ಖರೀದಿ ಮೇಲೆ ವಿಶೇಷ ಆಫರ್ ಹಾಗೂ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ. ಗ್ರಾಹಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪೃಥ್ವಿ ಜ್ಯುವೆಲರ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya
error: Content is protected !!