25.6 C
ಪುತ್ತೂರು, ಬೆಳ್ತಂಗಡಿ
October 7, 2026
Uncategorized

ಏಕ ಬಳಕೆ ಪ್ಲಾಸ್ಟಿಕ್ ಜಪ್ತಿ; ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ದಂಡ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುತ್ತದೆ, ಪಂಚಾಯತ್ ಹಾಗೂ ಪರಿಸರ ಇಲಾಖೆಯ ನಿಯಮ ಉಲ್ಲಂಘಿಸಿ ವ್ಯಾಪಾರಸ್ಥರು ಏಕ ಬಳಕೆ ಪ್ಲಾಸ್ಟಿಕ್ ಉಪಯೋಗ ಮಾಡಿದ ಬಗ್ಗೆ ಗ್ರಾಮ ಪಂಚಾಯಿತಿಯಿಂದ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಿ ದಂಡ ವಿಧಿಸಲಾಯಿತು.

ಬಳಕೆ ಮಾಡದಂತೆ ಎಚ್ಚರಿಕೆ ನೀಡಲಾಯಿತು. ಅಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಎಸ್ ಡಿ ಎಮ್ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿಗಳು ಸಹಕರಿಸಿದರು.

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya
error: Content is protected !!