24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರರಿಗೆ ಸೌತಡ್ಕ ಕ್ಷೇತ್ರದಲ್ಲಿ ಅಭಿನಂದನೆ

ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪಡೆದ ಸಮಾಜ ಸೇವಕಿ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಸದಸ್ಯೆ ಲೋಕೇಶ್ವರಿ ವಿನಯಚಂದ್ರ ಅವರಿಗೆ ವ್ಯವಸ್ಥಾಪನ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ, ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ, ಸದಸ್ಯರಾದ ವಿಶ್ವನಾಥ್ ಪೂಜಾರಿ ಕೊಲ್ಲಜೆ, ಪ್ರಮೋದ್ ರೈ ರೆಖ್ಯ, ಗಣೇಶ್ ಕಾಶಿ, ಹರಿಶ್ಚಂದ್ರ, ಪ್ರಶಾಂತ್ ಮಚ್ಚಿನ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya
error: Content is protected !!