24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಆಟೋ ಚಾಲಕ ಮತ್ತು ಮಾಲಕರ ಸಂಘದ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ನಾರಾವಿ ಆಟೋ ಚಾಲಕ ಮತ್ತು ಮಾಲಕರ ಸಂಘದ ಮಹಾಸಭೆ ಹಾಗೂ 2026-28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷತೆಯನ್ನು ಆಟೋ ಚಾಲಕ ಮತ್ತು ಮಾಲಕರ ಸಂಘದ ಮಾಜಿ ಅಧ್ಯಕ್ಷ ಅಜೀಜ್ ವಹಿಸಿದರು.

ಮುಖ್ಯ ಅತಿಥಿಯಾಗಿ ಸುಧಾಕರ ಭಂಡಾರಿ , ರವೀಂದ್ರ ಪೂಜಾರಿ ಬಾಂದೊಟ್ಟು, ಉದಯ ಹೆಗ್ಡೆ ನಾರಾವಿ, ವಸಂತ ಸಾಲ್ಯಾನ್, ಮುನಿರಾಜ್ ಜೈನ್ ಉಪಸ್ಥಿತರಿದ್ದರು.

ಈ ವೇಳೆ ರಿಕ್ಷಾ ನಿಲ್ದಾಣದ ಮೇಲ್ಛಾವಣಿಗೆ ಸಹಕರಿಸಿದ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿಯವರನ್ನು ಸನ್ಮಾನಿಸಲಾಯಿತು. ಹಾಗೂ ಮುನಿರಾಜ್ ಜೈನ್, ವಸಂತ ಸಾಲ್ಯಾನ್ ರವರನ್ನು ಗೌರವಿಸಲಾಯಿತು.

ನೂತನ ಅಧ್ಯಕ್ಷರಾಗಿ ಜಗದೀಶ್ ದಾಸ್ ನಾರಾವಿ, ಕಾರ್ಯದರ್ಶಿಯಾಗಿ ಸಂತೋಷ್ ಹೆಗ್ಡೆ, ಜತೆ ಕಾರ್ಯದರ್ಶಿಯಾಗಿ ಲಕ್ಷ್ಮಣ ಎಮ್ ಕೆ., ಕೋಶಾಧಿಕಾರಿ ವಸಂತ ನವನಿಧಿ, ಸಂಘಟನಾ ಕಾರ್ಯದರ್ಶಿಯಾಗಿ ಸುಧಾಕರ್, ಅಣ್ಣು, ಇವರನ್ನು ಆಯ್ಕೆಮಾಡಲಾಯಿತು.

ಜಗದೀಶ್ ಸ್ವಾಗತಿಸಿ, ಚಂದ್ರ ಶೇಖರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಖೋ. ಖೋ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya
error: Content is protected !!