26.6 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು, ಆರಂಬೋಡಿ ಗ್ರಾ.ಪಂ.ಗೆ ಆಡಳಿತಾಧಿಕಾರಿಗಳ ನೇಮಕ

ಬೆಳ್ತಂಗಡಿ: ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.

ವೇಣೂರು ಗ್ರಾ.ಪಂ.ಸದಸ್ಯರ ಅವಧಿ ಸೆ.೨೮ ರಂದು ಕೊನೆಗೊಂಡಿದ್ದು ಇಲ್ಲಿಗೆ ಆಡಳಿತಾಧಿಕಾರಿಯಾಗಿ ಮೆಸ್ಕಾಂ ಉಜಿರೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನ್ ಕುಮಾರ್ ಹಾಗೂ ಆರಂಬೋಡಿ ಗ್ರಾ.ಪಂ.ಸದಸ್ಯರ ಅವಧಿ ಸೆ.೨೯ ರಂದು ಮುಕ್ತಾಯಗೊಂಡಿದ್ದು ಇಲ್ಲಿಗೆ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ ಪ್ರಭಾಕರ್ ಎಸ್ ಅವರನ್ನು ಆಡಳಿತಾಧಿಕಾರಿಯಾಗಿ ನಿಯೋಜಿಸಲಾಗಿದೆ.

Related posts

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!