25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಉಳಾಳ್ತಿ ಗೆಳೆಯರ ಬಳಗದ ವತಿಯಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ಶ್ರೀ ಉಳಾಳ್ತಿ ಗೆಳೆಯರ ಬಳಗದ ವತಿಯಿಂದ 44ನೇ ಸೇವಾ ಯೋಜನೆಯ ಧನಸಹಾಯವನ್ನು ರಸ್ತೆ ಅಪಘಾತದಲ್ಲಿ ಮೂಳೆ ಮುರಿತಕ್ಕೊಳಗಾಗಿ ಶಸ್ತ್ರಚಿಕಿತ್ಸೆ ಪಡೆದು ಸದ್ಯ ವಿಶ್ರಾಂತಿಯಲ್ಲಿರುವ ಉಳಾಳ್ತಿ ಗೆಳೆಯರ ಬಳಗದ ಸದಸ್ಯ ನಾರಾಯಣ ಶೆಟ್ಟಿ ನಿಸರ್ಗ ಅವರಿಗೆ ರೂ. 28,500/- ಮೊತ್ತದ ಚೆಕ್ ಅನ್ನು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸದಾಶಿವ ಕಕ್ಕಿಂಜೆ ಇವರ ಮೂಲಕ ಫಲಾನುಭವಿಗೆ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಬಳಗದ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕುಡೆಂಚ, ಸನತ್ ಕುಮಾರ್ ಮೂರ್ಜೆ, ದಿವಾಕರ ಪೂಜಾರಿ ಬೀಜದಪಳಿಕೆ ಉಪಸ್ಥಿತರಿದ್ದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉತ್ತರ ಕನ್ನಡ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರವಾರದಲ್ಲಿ ಮೊದಲ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!