25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.11- 17 : ಪೆರ್ಲ ಬೈಪಾಡಿಯಲ್ಲಿ ವಾಣಿ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು, ಹಳೆಕೋಟೆ, ಬೆಳ್ತಂಗಡಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (NSS)ಯ ವಾರ್ಷಿಕ ವಿಶೇಷ ಶಿಬಿರ–2026ವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆ, ಪೆರ್ಲ ಬೈಪಾಡಿ ಇಲ್ಲಿ ಅ. 11ರಿಂದ 17ರವರೆಗೆ ನಡೆಯಲಿದೆ.

ಶಿಬಿರದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ನೆರವೇರಿಸಲಿದ್ದು, ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಶಿಬಿರದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರಿಗೆ ಸಮಾಜಮುಖಿ ಚಟುವಟಿಕೆಗಳು, ಜಾಗೃತಿ ಕಾರ್ಯಕ್ರಮಗಳು, ತರಬೇತಿ ಹಾಗೂ ವಿವಿಧ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

ಈ ಕುರಿತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಮಾಹಿತಿ ನೀಡಿದ್ದಾರೆ.

Related posts

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!