25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಪಕ್ಷದ ಕಡಿರುದ್ಯಾವರ ಗ್ರಾಮ ಸಮಿತಿಯ ಸಭೆ

ಕಡಿರುದ್ಯಾವರ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ಕಡಿರುದ್ಯಾವರ ಗ್ರಾಮ ಸಮಿತಿಯ ಸಭೆ ಕಡಿರುದ್ಯಾವರ ಗ್ರಾಮ ಸಮಿತಿಯ ಅಧ್ಯಕ್ಷ ಪ್ರವೀಣ ಕೋಲ್ಪೆ ಇವರ ಅಧ್ಯಕ್ಷತೆಯಲ್ಲಿ, ಹೇಡ್ಯ ಜ್ಯೋಸ್ ರವರ ಮನೆ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ನಾಗೇಶ್ ಕುಮಾರ್, ಲಾಯಿಲ ಜಲ್ಲಾ ಪಂಚಾಯತ್ ಉಸ್ತುವಾರಿ ನಾರಾಯಣ ಗೌಡ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ, ಸೌತಡ್ಕ ಮಹಾಗಣಪತಿ ದೇವಸ್ಥಾನದ ನಾಮನಿರ್ದೇಶಿತ ಸದಸ್ಯರಾದ ಲೋಕೇಶ್ವರಿ ವಿನಯಚಂದ್ರ, ರಾಜ್ಯ ಮಹಿಳಾ ಕಾರ್ಯದರ್ಶಿ ಶ್ರೀಮತಿ ಜೀನತ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಠ ಜಾತಿ ಘಟಕದ ಅಧ್ಯಕ್ಷ ಕೆ.ನೇಮಿರಾಜ್ ಕಿಲ್ಲೂರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವನಿತಾ ಪೂಜಾರಿ, ಮಾಜಿ ಉಪಾಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಮಾಜಿ ಸದಸ್ಯರುಗಳಾದ ನೋಣಯ್ಯಗೌಡ, ಲಾವಣ್ಯ ಕೊಲ್ಲಿ ದೇವಸ್ಥಾನದ ನಾಮನಿರ್ದೇಶಿತ ಸದಸ್ಯರಾದ ಸತೀಶ್ ಕಾಮತ್, ಹಾಗೂ ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.

ನೇಮಿರಾಜ್ ಕಿಲ್ಲೂರು ಧನ್ಯವಾದವಿತ್ತರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!