24.8 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಗುರುವಾಯನಕೆರೆಯ ನಿಧಿತಾ ಬಂಗೇರ ಅವರಿಗೆ ಸನ್ಮಾನ

ಗುರುವಾಯನಕೆರೆ : ಗುರುವಾಯನಕೆರೆ ಕೊಂಟುಪಲ್ಕೆ ನಿವಾಸಿ ಆನಂದ ಮತ್ತು ಶ್ರೀಮತಿ ಪ್ರತಿಮಾ ದಂಪತಿಯ ಪುತ್ರಿ ನಿಧಿತ ಬಂಗೇರ ಇವರು ಕೃಷಿ ವಿಜ್ಞಾನ ವಿಭಾಗದಲ್ಲಿ ಸುಮಾರು 5,000. ವಿದ್ಯಾರ್ಥಿಗಳ ಪೈಕಿ 53ನೇ ರ‍್ಯಾಂಕ್ ಗಳಿಸಿ ಅಮೋಘ ಸಾಧನೆ ಮಾಡಿದ ಇವರಿಗೆ ಗುರುವಾಯನಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಅ. 6 ರಂದು ಅವರ ನಿವಾಸದಲ್ಲಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಾದ ರಿಜೇಶ್ ಕುಮಾರ್ ಗುರುವಾಯನಕೆರೆ, ಸಮಿತಿ ಅಧ್ಯಕ್ಷ ಜೀವನ್ ಕುಲಾಲ್, ಗಣೇಶ್ ಕುಲಾಲ್ ಜಿ.ಕೆರೆ, ರವಿ ಸಪಲ್ಯ ಅಮರ್ ಜಾಲ್, ರವೀಂದ್ರ ಶೆಟ್ಟಿ ಪಣೆಜಾಲ್, ಪ್ರದೀಪ್ ಶೆಟ್ಟಿ ಶಕ್ತಿನಗರ, ರಂಜಿತ್ ಮದ್ದಡ್ಕ, ಪ್ರೇಮ್ ಶೆಟ್ಟಿ ಗುಂಪಲಾಜೆ, ಗುರುಪ್ರಸಾದ್ ಶೇಷಗಿರಿ, ಪ್ರಶಾಂತ್ ಕುಲಾಲ್ ಜಿ.ಕೆರೆ, ಶ್ರೀರಾಜ್ ಶೆಟ್ಟಿ ಶಕ್ತಿನಗರ ಸಚಿನ್ ಶೆಟ್ಟಿ ಪಡ್ಯಾರ್, ಮುಕೇಶ್ ಕುಲಾಲ್ ಗುರುವಾಯನಕೆರೆ, ಅರುಣ್ ಅಮರ್ ಜಾಲ್ ಹಾಗೂ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಹಾಗೂ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ವರಮಹಾಲಕ್ಷ್ಮೀ ಪ್ರಯುಕ್ತ ಸುನಿಲ್ ಸಿಲ್ಕ್ಸ್ ಸಾರೀಸ್‌ನಿಂದ ಲಕ್ಕಿಡಿಪ್ ಡ್ರಾ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!