25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಚಾರ್ಮಾಡಿ ಗ್ರಾ. ಪಂ ಮಾಜಿ ಅಧ್ಯಕ್ಷ ಅರೆಕ್ಕಲ್ ಬಾವುಚ್ಚ ನಿಧನ

ಬೆಳ್ತಂಗಡಿ: ಎಂ.ಜೆ.ಎಂ. ಕಕ್ಕಿಂಜೆ ಜಮಾಅತ್‌ನ ಮಾಜಿ ಅಧ್ಯಕ್ಷ, ಚಾರ್ಮಾಡಿ ಗ್ರಾ. ಪಂ ಮಾಜಿ ಅಧ್ಯಕ್ಷ ಹಾಗೂ ಬೆಳ್ತಂಗಡಿ ತಾಲ್ಲೂಕಿನ ಹಿರಿಯ ರಾಜಕಾರಣಿ ಅರೆಕ್ಕಲ್ ಬಾವುಚ್ಚ (ಮಮ್ಮಿ ಕುಂಞ) (75ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ. 07 ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಕತಿಜಮ್ಮ, ಮಕ್ಕಳಾದ ಸಿದ್ದಿಕ್, ಇಕ್ಸಲ್, ಶಕೀಲ್, ಸಾದಿಕ್, ಶಮೀಮಾ, ಮೈಮುನ, ಬಾನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya
error: Content is protected !!