24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಸಂಸ್ಥೆಯ “ಆಕಾಶ್” ಮಾಸಿಕ ಉಳಿತಾಯ ಯೋಜನೆಗೆ ಮೊದಲ ಗ್ರಾಹಕರಾಗಿ ಫಾರೆಸ್ಟ್ ವಾಚರ್ ಅಶೋಕ್ ಕುಮಾರ್ ಎ. ಸೇರ್ಪಡೆ

ಬೆಳ್ತಂಗಡಿ : 32ನೇ ವರ್ಷಕ್ಕೆ ಯಶಸ್ವೀ ಪಾದಾರ್ಪಣೆಗೈಯುತ್ತಿರುವ ಸಂಭ್ರಮದಲ್ಲಿರುವ ಬೆಳ್ತಂಗಡಿ ತಾಲೂಕಿನ ಹೆಸರಾಂತ ಸೋಜಾ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ ಮಳಿಗೆ ಗ್ರಾಹಕರ ಬೇಡಿಕೆ ಮೇರೆಗೆ ಆಕಾಶ್ ಮಾಸಿಕ ಉಳಿತಾಯ ಯೋಜನೆಯನ್ನು ಪರಿಚಯಿಸುತ್ತಿದ್ದು, ಇದರ ಮೊದಲ ಗ್ರಾಹಕರಾಗಿ ಅರಣ್ಯ ಇಲಾಖೆಯ ಫಾರೆಸ್ಟ್ ವಾಚರ್ ಆಗಿರುವ ಅಶೋಕ್ ಕುಮಾರ್ ಎ. ಅವರು ಸೇರ್ಪಡೆಯಾಗಿದ್ದಾರೆ.

ಅ.10ರಿಂದ ಪ್ರಾರಂಭವಾಗುತ್ತಿರುವ ಆಕಾಶ್ ಮಾಸಿಕ ಉಳಿತಾಯ ಯೋಜನೆಗೆ ಈಗಾಗಲೇ ಒಳ್ಳೆಯ ಸ್ಪಂದನೆ ದೊರೆತಿದ್ದು, ಭಾರೀ ಗ್ರಾಹಕರು ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ ಎಂದು ಸೋಜಾ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ ಸಂಸ್ಥೆಯ ಮಾಲಕ ಅಲ್ಲೊನ್ಸ್ ಫ್ರಾಂಕೋ ತಿಳಿಸಿದರು.

ಈ ಸಂದರ್ಭದಲ್ಲಿ ಸೋಜಾ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ ಸಂಸ್ಥೆಯ ಮಾಲಕ ಅಲೋನ್ಸ್ ಫ್ರಾಂಕೋ, ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾ, ಪಿಆರ್‌ಒ ಅಮಿನಾ ಶಬಾನ ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಹಿಂದೂ ಯುವ ಸೇನೆ ಸೇವಾ ಸಂಘದ ಲೋಗೋ ಬಿಡುಗಡೆ ಹಾಗೂ ಸೇವಾ ರಸೀದಿ ಬಿಡುಗಡೆ ಕಾರ್ಯಕ್ರಮ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಶಶಿಧರ ಪೈ, ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ‌ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆ

Suddi Udaya
error: Content is protected !!