ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾ ಸಂಕಲ್ಪ ಅಭಿಯಾನ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಕಾರ್ಯಕ್ರಮವು ಅ.8ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಕಾರ್ಯಕ್ರಮ ದ ಸಂಯೋಜಕರಾದ ಮಹಿಳಾ ಮೋರ್ಚಾ ಅಧ್ಯಕ್ಷರು ವಿದ್ಯಾ ಶ್ರೀನಿವಾಸ್, ಪ್ರದಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಮತ್ತು ತುಳಸಿ, ಕಾರ್ಯದರ್ಶಿ ಶಶಿಕಲ ದೇವಪ್ಪ ಗೌಡ ಮತ್ತು ಪದಾಧಿಕಾರಿಗಳು ಮಹಿಳಾ ಮೋರ್ಚಾ, ಜಿಲ್ಲಾ ಮನ್ ಕೀ ಬಾತ್ ಸಂಯೋಜಕ್ ಸೀತಾರಾಮ್, ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್, ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಜಿಲ್ಲಾ ಎಸ್ ಸಿ ಮೋರ್ಚಾ ಉಪಾಧ್ಯಕ್ಷೆ ಸಿ ಕೆ ಚಂದ್ರಕಲಾ, ಉಜಿರೆಯ ಪ್ರಮುಖರು ಪುಷ್ಪ ಆರ್ ಶೆಟ್ಟಿ, ಉಷಾ ಕಾರಂತ್ ಪ್ರಮೀಳಾ ವಿಶ್ವನಾಥ್ ದೇವಪ್ಪ ಗೌಡ, ನಾಗೇಶ್ ಉಪಸ್ಥಿತರಿದ್ದರು.
ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು.













