34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆ: ಎಸ್ ಡಿ ಎಂ ಶಾಲಾ ವಿದ್ಯಾರ್ಥಿನಿಗೆ ಕಂಚಿನ ಪದಕ

ಉಜಿರೆ: ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ ಮೀಟ್–2026ರ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ನ ಕ್ರೀಡಾಪಟು ಕುಮಾರಿ ಅನಿಶಾ ಅರೋಲ್ ಡಿಸೋಜ ಅವರು ಅತ್ಯುತ್ತಮ ಸಾಧನೆ ಮಾಡಿದ್ದು, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅನಿಶಾ ಅವರ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಕ್ರೀಡಾ ಬದುಕಿಗೆ ಶುಭ ಹಾರೈಸಿದರು.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!