34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದೇಮುಗೇರು ಶೈನ್‌ಫ್ರೆಂಡ್ಸ್ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ: ಸ್ಟಾರ್ ಗಯ್ಸ್ ಬೆಳ್ತಂಗಡಿ ಪ್ರಥಮ ಹಾಗೂ ಸಾಯಿ ಫ್ರೆಂಡ್ಸ್ ಮುಗೇರು ಬಂದಾರು ದ್ವೀತಿಯ ಸ್ಥಾನ

ಬೆಳ್ತಂಗಡಿ: ಶೈನ್ ಫ್ರೆಂಡ್ಸ್ ಸುದೇಮುಗೇರು ಇದರ ಆಶ್ರಯದಲ್ಲಿ 11 ತಂಡಗಳ ವಾಲಿಬಾಲ್ ಪಂದ್ಯಾಟ ಅ.4ರಂದು ಜರುಗಿತು.

ವಾರ್ಡ್ ನ ಮಾಜಿ ಹಿರಿಯ ಸದಸ್ಯ ಹಾಗೂ ಕೆಡಿಪಿ ಸದಸ್ಯರಾದ ಜಗದೀಶ್ ಡಿ. ಪಂದ್ಯಾಟವನ್ನು ಉದ್ಘಾಟಿಸಿ ಕ್ರೀಡಾಕೂಟದ ಯಶಸ್ವಿಗಾಗಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶೈನ್ ಫ್ರೆಂಡ್ಸ್ ಅಧ್ಯಕ್ಷ ಶ್ರವಣ್, ಜಾಗದ ಮಾಲೀಕರಾದ ಪುರಂದರ ಹಾಗೂ ಸ್ಥಳೀಯರಾದ ದಿನೇಶ್ ಸುದೇಮುಗೇರು ಭಾಗವಹಿಸಿದ್ದರು. ಸಮಾರೋಪದಲ್ಲಿ ಜಗದೀಶ್ ಡಿ. ಹಾಗೂ ಪೊಲೀಸ್ ಇಲಾಖೆಯ ಕೃಷ್ಣಪ್ಪ ಅವರು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

ಪಂದ್ಯಾಟದಲ್ಲಿ ಸ್ಟಾರ್ ಗಯ್ಸ್ ಬೆಳ್ತಂಗಡಿ ಪ್ರಥಮ ಹಾಗೂ ಸಾಯಿ ಫ್ರೆಂಡ್ಸ್ ಮುಗೇರು ಬಂದಾರು ದ್ವೀತಿಯ ಸ್ಥಾ ನ ಪಡೆಯಿತು. ಕಾರ್ಯಕ್ರಮದಲ್ಲಿ ಶೈನ್ ಫ್ರೆಂಡ್ಸ್ ಅಧ್ಯಕ್ಷ ಶ್ರವಣ್, ಸ್ಥಳದ ಮಾಲೀಕ ಪುರಂದರ ಉಪಸ್ಥಿತರಿದ್ದರು. ಸಂತೋಷ್ ಸುದೇಮುಗೇರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya
error: Content is protected !!