34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕೃತ್ಯ ಖಂಡನಾರ್ಹ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

ಬೆಳ್ತಂಗಡಿ: ನಾವೂರಿನ ಡಾ. ಪ್ರದೀಪ್ ಅವರ ಆರೊಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವ ಕೃತ್ಯ ಅತ್ಯಂತ ಹೇಯ ಕೃತ್ಯವಾಗಿದೆ.
ಸುಸಂಸ್ಕೃತ ಸಮಾಜ ತಲೆತಗ್ಗಿಸುವ ಕಾರ್ಯವಾಗಿದೆ.

ಡಾ ಪ್ರದೀಪ್ ಅವರು ಸಮಾಜಮುಖಿ ಹಲವಾರು ಕಾರ್ಯವನ್ನು ಮಾಡಿಕೊಂಡು ಬಂದಿರುವ ಆದರ್ಶ ವ್ಯಕ್ತಿ. ಇಂತವರಿಗೂ ಈ ರೀತಿಯ ಕ್ರತ್ಯ ಮಾಡಿರುವುದು ಖಂಡನಾರ್ಹವಾಗಿದೆ.
ಪೊಲೀಸ್ ಇಲಾಖೆ ಸರಿಯಾದ ತನಿಖೆ ನಡೆಸಿ ಅಪರಾಧಿಗಳನ್ನು ಕೂಡಲೆ ಪತ್ತೆ ಹಚ್ಚಿ ಕಾನೂನಂತೆ ತುರ್ತು ಕ್ರಮ ಜರಗಿಸಬೇಕೆಂದು ವಿಶ್ವಹಿಂದೂ ಕರ್ನಾಟಕ ದಕ್ಷಿಣ ಪ್ರಾಂತ ಧರ್ಮಪ್ರಸಾರ ಪ್ರಮುಖ್ ಬಿ.ಜಯರಾಮ ನೆಲ್ಲಿತ್ತಾಯರು ಆಗ್ರಹಿಸಿದ್ದಾರೆ.

Related posts

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya
error: Content is protected !!