34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ಪ್ರವೀಣ್ ಎನ್., ಕಾರ್ಯದರ್ಶಿಯಾಗಿ ವಿಕೇಶ್ ಆಚಾರ್ಯ

ಗರ್ಡಾಡಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮಂಡಲದ ಮುಂದಿನ ಕಾರ್ಯಚಟುವಟಿಕೆಗಳಿಗೆ ನವಚೈತನ್ಯ ತುಂಬುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಯುವಜನತೆಯ ಸಂಘಟನಾ ಶಕ್ತಿ, ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವಕ್ಕೆ ವೇದಿಕೆಯಾಗಿರುವ ಯುವಕ ಮಂಡಲವು ಸಮಾಜಮುಖಿ ಚಟುವಟಿಕೆಗಳ ಮೂಲಕ ಸಮಾಜದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುವ ಆಶಯ ಹೊಂದಿದೆ. ಯುವಶಕ್ತಿಯನ್ನು ಸಕಾರಾತ್ಮಕ ಕಾರ್ಯಗಳತ್ತ ಮುನ್ನಡೆಸುವ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮತ್ತು ಸಾಮಾಜಿಕ ಸೇವೆಯ ಮೂಲಕ ಸಮಾಜದಲ್ಲಿ ಸೌಹಾರ್ದದ ಸೇತುವೆ ನಿರ್ಮಿಸುವ ಮಹತ್ತರ ಆಶಯದೊಂದಿಗೆ ಮಂಡಲವು ಕಾರ್ಯನಿರ್ವಹಿಸುತ್ತಿದೆ.

ಮಂಡಲದ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಪ್ರವೀಣ್ ಎನ್., ಕಾರ್ಯದರ್ಶಿಯಾಗಿ ವಿಕೇಶ್ ಆಚಾರ್ಯ ಹಾಗೂ ಕೋಶಾಧಿಕಾರಿಯಾಗಿ ಸುಕೇಶ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಾಗರಾಜ್ ಹಾಗೂ ರಂಜಿತ್ ಪೂಜಾರಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ರಾಕೇಶ್ ಪೂಜಾರಿ ಆಯ್ಕೆಯಾಗಿದ್ದಾರೆ.

Related posts

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಕಸ್ತೂರಿರಂಗನ್ ವರದಿ ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ವಿಭಜಿಸುವಂತೆ ಶೈಲೇಶ್ ಆರ್. ಜೆ ರವರಿಂದ ಮುಖ್ಯಮಂತ್ರಿಗೆ ಮನವಿ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya
error: Content is protected !!