34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್ ಗೆ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಖಂಡನೆ

ಬೆಳ್ತಂಗಡಿ : ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರದಲ್ಲಿ ಸಕ್ರಿಯವಾಗಿ ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ತಾಲೂಕಿನಲ್ಲಿ ಮನೆ ಮಾತಾಗಿರುವ ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಇವರ ಕ್ಲಿನಿಕ್ ಮೇಲೆ ಅ. 06 ರಂದು ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಹೇಯ ಕೃತ್ಯ ಮಾಡಿರೋದು ಅತ್ಯಂತ ಖಂಡನೀಯ ಮತ್ತು ಆಘಾತಕಾರಿಯಾಗಿದೆ.

ಈ ಪ್ರಕರಣದ ತಪ್ಪಿತಸ್ಥರೂ ಯಾರೇ ಇರಲಿ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ತನಿಖೆ ಮಾಡಿ ಪತ್ತೆ ಹಚ್ಚಿ ಆರೋಪಿಗಳಿಗೆ ಆದಷ್ಟು ಶೀಘ್ರ ಬಂಧನವಾಗಲಿ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಡಾ. ಪ್ರದೀಪ್ ರವರ ಜೊತೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ತಂಡ ಯಾವಾಗಲು ಇದೆಯೆಂದು ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya
error: Content is protected !!