32.7 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಬಜರಂಗದಳ ಸಹ ಸಂಯೋಜಕ ಗೌರವ್ ಸುರ್ಯ ಖಂಡನೆ

ಬೆಳ್ತಂಗಡಿ : ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೌರವ್ ಸುರ್ಯ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಬಜರಂಗದಳ ಸಹ ಸಂಯೋಜಕ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ.

ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಸೂಕ್ತ ಕಾನೂನು ರೀತಿಯಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಡಾಕ್ಟರ್ ಪ್ರದೀಪ್ ಇವರಿಗೆ ನಮ್ಮೆಲ್ಲರ ಬೆಂಬಲ ಆಗುವ ಸಹಕಾರ ಇರುತ್ತದೆ ಎಂದು ಹೇಳಿದರು. ಇಡೀ ಸಮಾಜಕ್ಕೆ ದಾರಿದೀಪ ವಾದಂತಹ ಡಾಕ್ಟರ್ ಪ್ರದೀಪ್ ಇವರಿಗೆ ಇಂತಹ ಹೇಯ ಕೃತ್ಯ ಮಾಡಿದರೆ ಸಾಮಾನ್ಯ ಜನರ ಪರಿಸ್ಥಿತಿ ಏನು ಎಂಬುದು ಆಲೋಚಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು

Related posts

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya
error: Content is protected !!