34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಂಗೋಲಿ ಸ್ಪರ್ಧೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾ ಸಂಕಲ್ಪ ಅಭಿಯಾನ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಕಾರ್ಯಕ್ರಮವು ಅ.8ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ಮನ್ ಕೀ ಬಾತ್ ಸಂಯೋಜಕ್ ಸೀತಾರಾಮ್, ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್, ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಜಿಲ್ಲಾ ಎಸ್ ಸಿ ಮೋರ್ಚಾ ಉಪಾಧ್ಯಕ್ಷೆ ಸಿ ಕೆ ಚಂದ್ರಕಲಾ, ಉಜಿರೆಯ ಪ್ರಮುಖರು ಪುಷ್ಪ ಆರ್ ಶೆಟ್ಟಿ, ಉಷಾ ಕಾರಂತ್ ಪ್ರಮೀಳಾ ವಿಶ್ವನಾಥ್ ದೇವಪ್ಪ ಗೌಡ, ನಾಗೇಶ್, ಕಾರ್ಯಕ್ರಮ ದ ಸಂಯೋಜಕರಾದ ಮಹಿಳಾ ಮೋರ್ಚಾ ಅಧ್ಯಕ್ಷರು ವಿದ್ಯಾ ಶ್ರೀನಿವಾಸ್, ಪ್ರದಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಮತ್ತು ತುಳಸಿ ಮತ್ತು ಪದಾಧಿಕಾರಿಗಳು ಮಹಿಳಾ ಮೋರ್ಚಾ ಉಪಸ್ಥಿತರಿದ್ದರು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು.

Related posts

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya
error: Content is protected !!