34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ದಿನೇಶ್ ಚಾರ್ಮಾಡಿ ಖಂಡನೆ

ಬೆಳ್ತಂಗಡಿ: ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದಿನೇಶ್ ಚಾರ್ಮಾಡಿ ಬಜರಂಗದಳ ಜಿಲ್ಲಾ ಸಂಯೋಜಕ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ.

ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಸೂಕ್ತ ಕಾನೂನು ರೀತಿಯಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಡಾಕ್ಟರ್ ಪ್ರದೀಪ್ ಇವರಿಗೆ ನಮ್ಮೆಲ್ಲರ ಬೆಂಬಲ ಆಗುವ ಸಹಕಾರ ಇರುತ್ತದೆ ಎಂದು ಹೇಳಿದರು ಇಡೀ ಸಮಾಜಕ್ಕೆ ದಾರಿದೀಪ ವಾದಂತಹ ಡಾಕ್ಟರ್ ಪ್ರದೀಪ್ ಇವರಿಗೆ ಇಂಥ ಹೇಗೆ ಕೃತ ಮಾಡಿದರೆ ಸಾಮಾನ್ಯ ಜನರ ಪರಿಸ್ಥಿತಿ ಏನು ಎಂಬುದು ಆಲೋಚಿಸಬೇಕಾಗಿದೆ

Related posts

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!