34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳಿಗೆ ಶಿಕ್ಷೆಯಾಗುವಂತೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಬೆಳ್ತಂಗಡಿ: ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರದಲ್ಲಿ ಸಕ್ರಿಯವಾಗಿ ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಇವರ ಕ್ಲಿನಿಕ್ ಮೇಲೆ ಅ. 06 ರಂದು ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಡೀಸೆಲ್ ಸುರಿದು ಬೆಂಕಿ ಹಚ್ಚಿ ಹೇಯ ಕೃತ್ಯವೆಸಗಿದ್ದಾರೆ. ಈ ಕೃತ್ಯವನ್ನು ಎಸಗಿದ ದುಷ್ಕರ್ಮಿಗಳಿಗೆ ಶಿಕ್ಷೆಯಾಗುವಂತೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆಯಿತು.

ಈ ವೇಳೆ ಶಾಸಕ ಹರೀಶ್ ಪೂಂಜ, ಶಶಿಧರ್ ಶೆಟ್ಟಿ ಬರೋಡಾ, ಪ್ರತಾಪ ಸಿಂಹ ನಾಯಕ್ , ಡಾ. ಪ್ರದೀಪ್ ನಾವೂರು, ಹಾಗೂ ಇತರರು ಭಾಗಿಯಾದರು.

Related posts

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya
error: Content is protected !!