34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ: ವಿ.ಹಿಂ.ಪ. ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ ಖಂಡನೆ

ಬೆಳ್ತಂಗಡಿ : ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಮೇಶ್ ಧರ್ಮಸ್ಥಳ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ.

ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಸೂಕ್ತ ಕಾನೂನು ರೀತಿಯಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಡಾಕ್ಟರ್ ಪ್ರದೀಪ್ ಇವರಿಗೆ ನಮ್ಮೆಲ್ಲರ ಬೆಂಬಲ ಆಗುವ ಸಹಕಾರ ಇರುತ್ತದೆ ಎಂದು ಹೇಳಿದರು ಇಡೀ ಸಮಾಜಕ್ಕೆ ದಾರಿದೀಪ ವಾದಂತಹ ಡಾಕ್ಟರ್ ಪ್ರದೀಪ್ ಇವರಿಗೆ ಇಂಥ ಹೇಗೆ ಕೃತ್ಯ ಮಾಡಿದರೆ ಸಾಮಾನ್ಯ ಜನರ ಪರಿಸ್ಥಿತಿ ಏನು ಎಂಬುದು ಆಲೋಚಿಸಬೇಕಾಗಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya
error: Content is protected !!