34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರಿನ ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ: ಖಂಡನೆ

ನಾವೂರು: ನಾವೂರಿನ ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಂಚಿ ವಿಘ್ನ ಸಂತೋಷಿಗಳಾಗಲು ಹೋರಟಿರುವುದು ಖೇದಕರ ಸಂಗತಿಯಾಗಿದೆ. ಮಾನವೀಯ ಸಂಬಂಧಗಳನ್ನೇ ಮರೆತು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡಲು ಹೊರಟಿರುವ ಕಿಡಿಗೇಡಿಗಳನ್ನು ಪೊಲೀಸ್ ಇಲಾಖೆಯು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇಲಾಖೆಯನ್ನು ಒತ್ತಾಯಿಸುತ್ತೇನೆ. ಕೆ.ನೇಮಿರಾಜ ಸಾಮಾಜಿಕ ಹೋರಾಟಗಾರರು. ದ.ಸಂ.ಸ. ಅಂಬೇಡ್ಕರ್ ವಾದ ಬೆಳ್ತಂಗಡಿ .

Related posts

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya
error: Content is protected !!