32.7 C
ಪುತ್ತೂರು, ಬೆಳ್ತಂಗಡಿ
October 8, 2026
Uncategorized

ಪಣಂಬೂರು ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿಮೃತ ಪಟ್ಟ ಬಾಲಕ ಶ್ರೇಯಸ್‌ನ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಕುಟುಂಬಕ್ಕೆ ಸಾಂತ್ವನ

ಬೆಳ್ತಂಗಡಿ: ಪಣಂಬೂರು ಬೀಚ್‌ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿ
ಮೃತಪಟ್ಟ ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ನಿವಾಸಿ ಬಾಲಕ ಶ್ರೇಯಸ್‌ನ ಮನೆಗೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ, ಬಾಲಕ ತಂದೆ ಸೇಷಪ್ಪರಿಗೆ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ, ಧೈರ್ಯ ತುಂಬಿದರು.

Related posts

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya
error: Content is protected !!