33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಡಾನೆ ಸಂಚಾರ : ದಿಡುಪೆ ಫಾಲ್ಸ್ ನಾಳೆಯಿಂದ ಬಂದ್

ಬೆಳ್ತಂಗಡಿ : ಕಳೆದ ಎರಡು ದಿನಗಳಿಂದ ದಿಡುಪೆ ಭಾಗದಲ್ಲಿ ಕಾಡಾನೆ ಸಂಚಾರ ನಡೆಸುತ್ತಿದ್ದು ಮುಂಜಾಗ್ರತೆ ಕ್ರಮವಾಗಿ ದಿಡುಪೆ ಜಲಪಾತಕ್ಕೆ ಪ್ರವಾಸಿಗರು ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಕುದುರೆಮುಖ ವನ್ಯಜೀವ ವಿಭಾಗ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಡಾನೆಗಳ ಹಿಂಡು ಬೆಳಗ್ಗೆ ಹಾಗೂ ಸಂಜೆ ವೇಳೆ ದಿಡುಪೆ ಭಾಗದ ಕೆಲ ಪ್ರದೇಶದಲ್ಲಿ ಓಡಾಡುತ್ತಿದ್ದು ವಾರಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಕೂಡಾ ಹೆಚ್ಚಿರುವ ಸಾಧ್ಯತೆಯಿದ್ದು ಮುಂಜಾಗ್ರತೆ ಕ್ರಮವಾಗಿ ಮುಂದಿನ ಆದೇಶದವರೆಗೆ ದಿಡುಪೆ ಜಲಪಾತ ಪ್ರವೇಶಕ್ಕೆ ನಿಷೇದ ಹೇರಲಾಗಿದೆ.

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!