33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ದ.ಕ. ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಅಂಗವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಬೆಳ್ತಂಗಡಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಗಳೂರು ನಲ್ಲಿ ಅ.8 ರಂದು ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ ಧನುಶ್ರೀ ಎಸ್.ಕುಲಾಲ್ ಸರಕಾರಿ ಪ್ರೌಢಶಾಲೆ ವೇಣೂರು , ದ್ವಿತೀಯ ಶೃತ ಆಳ್ವ ಎಸ್. ಡಿ. ಎಂ.ಶಾಲೆ ಉಜಿರೆ, ಕಾಲೇಜು ವಿಭಾಗದಲ್ಲಿ ಪ್ರಥಮ ಸ್ಥಾನ ಪೂಜಿತಾ ಎಸ್ ಚಾರ್ಮಾಡಿ, ಅಂಬಿಕಾ ವಿದ್ಯಾಲಯ ಹಾಗೂ ದೀಪಕ್ ಕೂತ್ಲೂರು ಎಸ್. ಡಿ. ಎಂ. ಕಾಲೇಜು ಉಜಿರೆ, ಚಿತ್ರಕಲಾ ಸ್ಪರ್ಧೆ ಕಿರಿಯರ ವಿಭಾಗದಲ್ಲಿ ಪ್ರಥಮ ಶ್ರೀದೇವಿ ಆಚಾರ್ಯ ಪಿಎಂಶ್ರೀ ಕೆಪಿಎಸ್ ಶಾಲೆ ಬಜಿರೆ, ಹಿರಿಯರ ವಿಭಾಗದಲ್ಲಿ ದ್ವಿತೀಯ ಅನ್ವಿತ್ ಎಸ್. ಡಿ. ಎಂ. ಆಂಗ್ಲಮಾಧ್ಯಮ ಶಾಲೆ ಉಜಿರೆ ಇವರುಗಳು ಪ್ರಶಸ್ತಿ ತನ್ನದಾಗಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತರಿಗೆ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಅಭಿನಂದನೆ ಸಲ್ಲಿಸಿದರು.

Related posts

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!