33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೀಟಿಗೆ ಹಯಾತುಲ್ ಇಸ್ಲಾಂ ಮದರಸ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ , ಪ್ರ. ಕಾರ್ಯದರ್ಶಿಯಾಗಿ ನಝೀರ್ ಫಾಲ್ಕಾನ್

ಚಾರ್ಮಾಡಿ: ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಇದರ 2026 – 27 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ (ಪುತ್ತು) ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಫಾಲ್ಕಾನ್ ಮತ್ತು ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಶಾಲಿಯಾಕ ಆಯ್ಕೆಯಾಗಿದ್ದಾರೆ

ಉಪಾಧ್ಯಕ್ಷರಾಗಿ ಲತೀಫ್ ಡಿ ಕೆ ಮತ್ತು ಅಬ್ದುಲ್ ಹಮೀದ್ ಕೊಪ್ಪದಬೈಲ್, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಶೀದ್ ಬಿ ಕೆ ಮತ್ತು ಸಿದ್ದೀಕ್ ಯು ಪಿ, ಕೋಶಾಧಿಕಾರಿಯಾಗಿ ತೌಸೀಪ್ ರವರು ಮರು ಆಯ್ಕೆಯಾಗಿದ್ದಾರೆ.

Related posts

ನಾವೂರು: ಮೋನಮ್ಮ ನಿಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya
error: Content is protected !!