33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳೆವಿಮೆ ಅನ್ಯಾಯ ಖಂಡಿಸಿ ಮಂಗಳೂರು ಬೃಹತ್ ಹಕ್ಕೊತ್ತಾಯ ಸಭೆ: ಪದ್ಮುಂಜ ಪ್ರಾ.ಕೃ.ಪ.ಸ. ಸಂಘ ವ್ಯಾಪ್ತಿಯ ಕೃಷಿಕರು ಭಾಗಿ

ಪದ್ಮುಂಜ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ರೈತರು ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಅ. 09 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ, ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಜನಪ್ರತಿನಿಧಿಗಳು, ಪ್ರಮುಖರು, ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಲಾಯಿಲ ಭೂ ಪರಿವರ್ತನೆಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್: ಲೋಕಾಯುಕ್ತದಲ್ಲಿ ದೂರು ದಾಖಲು

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya
error: Content is protected !!