33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರುನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ಕೃಷಿಕರು ಭಾಗಿ

ಗೇರುಕಟ್ಟೆ:ಬೆಳ್ತಂಗಡಿ ತಾಲೂಕಿನ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ರೈತರು ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಅ.9 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ, ಜನಪ್ರತಿನಿಧಿಗಳು, ಪ್ರಮುಖರು, ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
error: Content is protected !!