ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಡಂಗೆ ನಿವಾಸಿ ಸಿಸಿಲಿ ಬೇಬಿ (64ವ.)ರವರು ಅಲ್ಪಕಾಲದ ಅಸೌಖ್ಯದಿಂದ ಅ.8ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಇಬ್ಬರು ಪುತ್ರರು ಹಾಗೂ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.